ಪೂಜಾ ಸಂಕಲ್ಪ ಮಂತ್ರದ ಬಗ್ಗೆ ಓದುಗರೊಬ್ಬರು ಕೇಳಿದ್ದಾರೆ.
ಪೂಜೆ ಆರಂಭದಲ್ಲಿ ಸಂಕಲ್ಪ ಮಾಡುತ್ತೇವೆ.
ಸಂಕಲ್ಪ -ಅಂದರೆ ನಿರ್ಧಾರ, ನಿರ್ಣಯ, ಚಿತ್ತ. ಈ ದಿನ ಈ ಪೂಜೆ ಮಾಡುತ್ತ ಇದ್ದೀನಿ ಅಂತ ನಿರ್ಧಾರ ಮಾಡುವುದೇ ಸಂಕಲ್ಪ. ಸಂಕಲ್ಪ ಮಾಡುವಾಗ ಆ ದಿನದ ಸಂವತ್ಸರ, ಋತು , ಮಾಸ, ಪಕ್ಷ, ವಾರ, ತಿಥಿ, ನಕ್ಷತ್ರವನ್ನು ಹೆಸರಿಸಬೇಕು.
For India:
ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ ವರಾಹ ಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಜಂಬೋ ದ್ವೀಪೇ ಭರತವರ್ಷೇ ಭರತಖಂಡೇ ಗೋದಾವರ್ಯಾಃ ದಕ್ಷಿಣೇ ತೀರೇ ಶಾಲೇವಾಹನಶಖೇ ಬೌದ್ಧಾವತಾರೇ ರಾಮಕ್ಷೇತ್ರೇ ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ .....ನಾಮ ಸಂವತ್ಸರೇ, ಉತ್ತರಾಯನೇ/ದಕ್ಷಿಣಾಯನೇ ,... ಋತೌ , .... ಮಾಸೇ ,ಶುಕ್ಲ/ಕೃಷ್ಣ ಪಕ್ಷೇ , ... ತಿಥಿಯಾಂ , ... ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ , ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ ವಿಜಯ ವೀರ್ಯ ಅಭಯ ಆಯುರಾರೋಗ್ಯ ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ ದುರಿತೋಪಶಾಂತ್ಯರ್ಥಂ ಸಮಸ್ತ ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ....(ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ.
For USA: (same as above except for 2 lines in between)
Reference - Vontikoppal NRI Panchanga
ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ದ್ವಿತೀಯ ಪರಾರ್ಧೇ ಶ್ವೇತ ವರಾಹ ಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮ ಪಾದೇ ಕ್ರೌಂಚ ದ್ವೀಪೇ ,ಉತ್ತರ ಅಮೇರಿಕಾ ಖಂಡೆ,ಪಂಚ ಮಹಾ ಸರೋವರ ಸಮೀಪೆ, ......... (ex:California) ರಾಜ್ಯೇ, ... (ex:Los Angeles) ನಾಮ ಕಲ್ಯಾಣ ನಗರೇ,
ಅಸ್ಮಿನ್ ವರ್ತಮಾನೇ ವ್ಯಾವಹಾರಿಕೇ ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ .....ನಾಮ ಸಂವತ್ಸರೇ, ಉತ್ತರಾಯನೇ/ದಕ್ಷಿಣಾಯನೇ ,... ಋತೌ , .... ಮಾಸೇ ,ಶುಕ್ಲ/ಕೃಷ್ಣ ಪಕ್ಷೇ , ... ತಿಥಿಯಾಂ , ... ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ , ಅಸ್ಮಾಕಂ ಸಹಕುಟುಂಬಾನಾಂ ಕ್ಷೇಮಸ್ಥೈರ್ಯ ವಿಜಯ ವೀರ್ಯ ಅಭಯ ಆಯುರಾರೋಗ್ಯ ಐಶ್ವರ್ಯಾಭಿವೃದ್ಧ್ಯರ್ಥಂ ಸಮಸ್ತ ದುರಿತೋಪಶಾಂತ್ಯರ್ಥಂ ಸಮಸ್ತ ಸನ್ಮಂಗಳಾರ್ಥಂ ಸಮಸ್ತಾಭ್ಯುದಯಾರ್ಥಂ ಚ ಧರ್ಮಾರ್ಥ ಕಾಮಮೋಕ್ಷ ಚತುರ್ವಿಧ ಫಲ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ....(ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ .
ಉದಾಹರಣೆ :
ಶುಭೇ ಶೋಭನೇ ಮುಹೂರ್ತೇ ಆದ್ಯ ಬ್ರಹ್ಮಣಃ ............ಚಾಂದ್ರಮಾನೇ ಪ್ರಭವಾದಿ ಷಷ್ಟಿ ಸಂವತ್ಸರಾಣಾಂ ಮಧ್ಯೇ ವಿರೋಧಿ ನಾಮ ಸಂವತ್ಸರೇ, ದಕ್ಷಿಣಾಯನೇ ,ವರ್ಷ ಋತೌ , ಭಾದ್ರಪದ ಮಾಸೇ ,ಶುಕ್ಲ ಪಕ್ಷೇ, ಚತುರ್ಥಿ ತಿಥಿಯಾಂ , ಭಾನು ವಾಸರ ಯುಕ್ತಾಯಾಂ , ಶುಭ ನಕ್ಷತ್ರ, ಶುಭಯೋಗ ಶುಭ ಕರಣ ಏವಂ ಗುಣ ವಿಶೇಷಣ ವಿಶಿಷ್ಟಾಯಾಂ ಶುಭತಿಥೌ ................ ಪುರುಷಾರ್ಥ ಸಿಧ್ಧ್ಯರ್ಥಂ ಶ್ರೀ ವರಸಿದ್ಧಿ ವಿನಾಯಕ ಸ್ವಾಮೀ (ದೇವರ ಹೆಸರು) ಪ್ರೀತ್ಯರ್ಥಂ ಯಾವಚ್ಛಕ್ತಿ ಧ್ಯಾನಾವಾಹನಾದಿ ಷೋಡಶೋಪಚಾರ ಪೂಜಾಂ ಕರಿಷ್ಯೇ.
(days of the week) ವಾಸರ
Sunday: ಭಾನು ವಾಸರ;
Monday: ಇಂದು/ಸೊಮ ವಾಸರ;
Tuesday: ಭೌಮ ವಾಸರ;
Wednesday: ಸೌಮ್ಯ ವಾಸರ;
Thursday: ಗುರು ವಾಸರ;
Friday: ಬೃಗು ವಾಸರ;
Saturday: ಸ್ಥಿರ ವಾಸರ